Headlines

ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್

ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್


ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಹಾಗೂ ಬಿಜೆಪಿ ಕಾರ್ತಕರ್ತ ಸ್ವಾಮೀಜಿ 2.36 ನಿಮಿಷ ಮಾತನಾಡುತ್ತಿರುವ ಆಡಿಯೋವೊಂದು ವೈರಲ್ ಆಗಿದೆ. ಸಮುದಾಯದ ಶಾಸಕರ ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿ ಮಸಲತ್ತು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಟೀಮ್ ನಿಂದ ರೆಡ್ ಎಂಬ ಬಗ್ಗೆ ಆಡಿಯೋದಲ್ಲಿ ಪ್ರಸ್ತಾಪವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *