
ಬೆಂಗಳೂರು, (ಫೆಬ್ರವರಿ 15): ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಚೌಡೇಶ್ವರಿ ಲೇಔಟ್ನ ಮನೆಯೊಂದರಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆ ಗೋಡೆ ಛಿದ್ರವಾಗಿದ್ದು, ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು, ಕೃಷ್ಣಮ್ಮಗೆ ತೊಂದರೆಯಾಗಿದೆ. ತಕ್ಷಣ ಸ್ಥಳೀಯರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಈ ವಿಚಾರ ತಿಳಿದು ಸ್ಥಳಕ್ಕೆ ಯಲಹಂಕ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.