ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ

ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ


ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ

ನವದೆಹಲಿ, ಏಪ್ರಿಲ್ 1: ಚಂಡೀಗಢದ ಪಂಜಾಬ್ ಬಿಜೆಪಿ ಕಚೇರಿ (ಬಿಜೆಪಿ ಕಚೇರಿ) ಹೊರಗೆ ಇಂದು ಸ್ಫೋಟ ಸಂಭವಿಸಿದೆ. ಸೆಕ್ಟರ್ 37 ರಲ್ಲಿರುವ ಕಚೇರಿಯ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ಗ್ರನೇಡ್ ಅನ್ನು ಹೊರಹಾಕುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಚಂಡೀಗಢದ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕೈಯಲ್ಲಿ ಹೆಲ್ಮೆಟ್ ಹಿಡಿದಿರುವ ವ್ಯಕ್ತಿಯೊಬ್ಬ ಗ್ರೆನೇಡ್ ತೆಗೆದು ಹಾಕುತ್ತಿರುವುದನ್ನು ಯಾರೋ ಒಬ್ಬ ವ್ಯಕ್ತಿ ರೆಕಾರ್ಡ್ ಮಾಡಿದ್ದಾನೆ. ಬಳಿಕ ಭಾರೀ ಸ್ಫೋಟದ ಸದ್ದು ಕೇಳುತ್ತದೆ. ದಾಳಿ ನಡೆಸಿದ ಇಬ್ಬರು ಶಂಕಿತರಿಗಾಗಿ ತಪಾಸಣೆ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಅವರ ಮುಖಗಳು ಸೆರೆ, ಅವರಿಗಾಗಿ ಹುಡುಕಾಟ ನಡೆಯುತ್ತಿದೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *