Headlines

Brahmagantu: ಚಿರು- ದಿಶಾ ಕ್ಯೂಟ್​ ಫೋಟೋಶೂಟ್​: ದೀಪಾಗೆ ತೋರಿಸ್ಬೇಡಿ, ಹುಷಾ ಎಂದ ಫ್ಯಾನ್ಸ್​ | Brahmagantu Chiru And Deepa Cute Photoshoot Suc

ಸೌಂದರ್ಯಕ್ಕಿಂತ ಗುಣನೇ ಮೇಲು ಎಂದು ಹೇಳಹೊರಟಿರುವ ಈ ಸೀರಿಯಲ್​ನಲ್ಲಿ ಗೆಲ್ಲುವುದು ಯಾವುದು ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ಇಲ್ಲಿ ಸೋಡಾ ಗ್ಲಾಸ್​, ಎಣ್ಣೆ ಕೂದಲು, ಹಲ್ಲಿಗೆ ಕ್ಲಿಪ್​, ಜಡೆಗೆ ರಿಬ್ಬನ್​, ಮುಖಕ್ಕೆ ಕಪ್ಪು ಬಣ್ಣ ಬಳಿದುಕೊಂಡಿರೋ ದೀಪಾಳೆ ಇದಕ್ಕೆ ನಾಯಕಿ. ಯಾವುದೋ ಒಂದು ಸನ್ನಿವೇಶದಲ್ಲಿ ಸುರಸುಂದರಾಂಗ ಚಿರುನ್ನ ಮದ್ವೆಯಾಗ್ತಾಳೆ. ಅಲ್ಲಿಂದ ಇಲ್ಲಿಯವರೆಗೂ ಅವಳು ಎದುರಿಸಿದ್ದು ಬಾಡಿ ಶೇಮಿಂಗೇ. ಆದರೆ ಸೌಂದರ್ಯ ಮುಖ್ಯವಲ್ಲ, ಗುಣ ಮುಖ್ಯ ಎಂದು ಸಾಧಿಸಲು ಹೊರಟಿದ್ದಾಳೆ ದೀಪಾ. ಆದರೆ ಸೌಂದರ್ಯ ಮುಖ್ಯ ಎನ್ನೋದು ವಿಲನ್​ ಅತ್ತಿಗೆ ಸೌಂದರ್ಯಳ ಮಾತು. ಸದ್ಯ ಇದು ಸೌಂದರ್ಯ v/s ಗುಣ ಎಂದಾಗಿದೆ.

Source link

Leave a Reply

Your email address will not be published. Required fields are marked *