ಅಂದಹಾಗೆ, ನಟಿ ಅಷ್ಟಕ್ಕೂ, ದಿಯಾ ಪಾಲಕ್ಕಲ್ ನಿಜ ಜೀವನದಲ್ಲಿ ಸುರಸುಂದರಿ. ಸೀರಿಯಲ್, ಸಿನಿಮಾಗಳಲ್ಲಿ ನಟರನ್ನು ಸುಂದರವಾಗಿ ಕಾಣಿಸುವ ಸಲುವಾಗಿ ಕೆ.ಜಿಗಟ್ಟಲೆ ಮೇಕಪ್ ಮಾಡುವುದು ಇದೆ. ಆದರೆ ಈ ಸೀರಿಯಲ್ನಲ್ಲಿ, ದೀಪಾಳನ್ನು ಈ ಪರಿಯಲ್ಲಿ ಕಾಣುವಂತೆ ಮಾಡಲು ಕೂಡ ಮೇಕಪ್ ಮಾಡಲಾಗುತ್ತಿದೆ.