ತನ್ನ ಸಾಕುನಾಯಿಗೆ ವರನ ಕಡೆಯವರು ಥಳಿಸಿದ್ದಕ್ಕೆ ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು | Bride Cancels Wedding After Grooms Family Beats Up Her Pet Dog

ಹೌದು ವಧುವಿನ ನಾಯಿಯ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ಮದುವೆಯೊಂದು ನಿಂತು ಹೋಗಿದೆ.. ಹಾಗಿದ್ರೆ ಆಗಿದ್ದೇನು?

ಮದುವೆ ಸಂಭ್ರಮ ಮನೆಯಲ್ಲಿ ನಡೆಯುತ್ತಿದ್ದಾಗ ಮನೆಯಿಂದ ತುಸು ದೂರದಲ್ಲಿ ಕಟ್ಟಿ ಹಾಕಿದ್ದ ನಾಯಿ ತುಂಬಾ ಜನರನ್ನು ನೋಡಿ ಗೊಂದಲಕ್ಕೆ ಒಳಗಾಗಿ ಬೊಗಳುವುದಕ್ಕೆ ಶುರು ಮಾಡಿದೆ. ಈ ನಾಯಿ ನಿರಂತರವಾಗಿ ಬೊಗಳುವುದನ್ನು ನೋಡಿ ಕಿರಿಕಿರಿಗೊಳಗಾದ ವರನ ಕಡೆಯವರು ಅದನ್ನು ಶಾಂತಗೊಳಿಸುವುದಕ್ಕೆ ಮುಂದಾಗಿದ್ದಾರೆ. ಆದರೆ ನಾಯಿ ಸುಮ್ಮನಿರುವ ಬದಲು ಅಪರಿಚಿತರನ್ನು ನೋಡಿ ಇನ್ನೂ ಜೋರಾಗಿ ಬೊಬ್ಬೆ ಹಾಕುವುದಕ್ಕೆ ಶುರು ಮಾಡಿದೆ. ಈ ವೇಳೆ ವರನ ಕಡೆಯವರು ನಾಯಿಗೆ ಥಳಿಸಿದರು ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಅಮ್ಮನ ಅಂಬಾರಿ: ಮೇವಿನ ಹೊರೆಯ ಜೊತೆ ಮಗನನ್ನು ಕಟ್ಟಿ ತಲೆಯ ಮೇಲಿಟ್ಟು ಸಾಗಿದ ತಾಯಿ

Source link

Leave a Reply

Your email address will not be published. Required fields are marked *