ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಬೆಂಗಳೂರು, ಫೆಬ್ರವರಿ 12: ಬಿಕ್ಲು ಶಿವ ಮರ್ಡರ್ ಕೇಸ್‌ನ ಬಲೆಯಲ್ಲಿ ಸಿಲುಕಿದ್ದ ಶಾಸಕ ಭೈರತಿ ಬಸವರಾಜ್ ಲಾಕ್ ಆಗಿದ್ದಾರೆ. ಪತ್ರದಲ್ಲಿ ಜಾಮೀನು ನಿರಾಕರಣೆಯಾಗ್ತಿದ್ದಂತೆ ಬೇರೆ ದಾರಿಯಿಲ್ಲದೆ ಶರಣಾಗಲು ಬರ್ತಿದ್ದ ಬಿಜೆಪಿ ಶಾಸಕನನ್ನ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಸದ್ಯ ದೇವನಹಳ್ಳಿ ಭೈರತಿ ಬಸವರಾಜ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಬಂಧನ ಪ್ರಕ್ರಿಯೆಗಳು ನಡೆದಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *