‘ಕ್ಯಾಲೆಂಡರ್’ (ಕ್ಯಾಲೆಂಡರ್) ಹೆಸರಿನ ಕನ್ನಡ ಸಿನಿಮಾ ಬರುತ್ತಿದೆ. ಸಿನಿಮಾದ ಹೆಸರಿನಂತೆಯೇ ಸಿನಿಮಾದ ಕತೆಯೂ ಸಹ ಬಹಳ ಭಿನ್ನವಾಗಿದೆ. ಸಿನಿಮಾದಲ್ಲಿ ಸುಷ್ಮಿತಾ ಮತ್ತು ನಿವಿಷ್ಕಾ ಅವರು ನಾಯಕಿಯರಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಇಬ್ಬರೂ ನಟಿಯರು ಸಿನಿಮಾದ ಬಗ್ಗೆ, ತಮ್ಮ-ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದ ಕತೆಯ ಬಗ್ಗೆಯೂ ಸಣ್ಣ ಸುಳಿವುಗಳನ್ನು ಬಿಟ್ಟುಕೊಟ್ಟಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ