
ಮಂದಿನ 5 ದಿನ ಮಳೆ ಅಲರ್ಟ್, 2 ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ | Few Taluks In 2 Districts Declare School Holiday On July 4 After Imd Rain Alert
ಜುಲೈ 7ರ ವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇತ್ತ ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದ 2 ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು (ಜು.03) ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದೀಗ ಹವಾಮಾನ ಇಲಾಖೆ ಮತ್ತೊಂದು ಸುತ್ತಿನ ಅಲರ್ಟ್ ನೀಡಿದೆ. ಜುಲೈ 7ರ ವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ. ಆದರೆ ಬೆಂಗಳೂರಿಗೆ ಸದ್ಯಕ್ಕೆ ಯಾವುದೇ ಮಳೆ ಅಲರ್ಟ್ ಇಲ್ಲ…