
IND vs ENG: 102 ಎಸೆತಗಳಲ್ಲಿ ಶತಕ ಪೂರೈಸಿದ ಪ್ರಸಿದ್ಧ್ ಕೃಷ್ಣ
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (101), ಶುಭ್ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದರು. ಈ ಸೆಂಚುರಿಗಳ ನೆರವಿನೊಂದಿಗೆ ಭಾರತ ತಂಡವು 471 ರನ್ ಕಲೆಹಾಕಿದ ಆಲೌಟ್ ಆಯಿತು. Source link