
ಭವಿಷ್ಯ ಭಾರತದ ನಾಯಕ, ಬಡವರ ಪರ ಧ್ವನಿ ಎತ್ತುವ ರಾಹುಲ್ ಗಾಂಧಿಯವರ ಕೈ ಬಲಪಡಿಸಿ: ಲತಾ ಮಲ್ಲಿಕಾರ್ಜುನ | Mp Latha Mallikarjun On Rahul Gandhi His Birthday Rav
ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಜನ್ಮದಿನಾಚರಣೆಯನ್ನು ಹರಪನಹಳ್ಳಿಯಲ್ಲಿ ಆಚರಿಸಲಾಯಿತು. ಶಾಸಕಿ ಲತಾ ಮಲ್ಲಿಕಾರ್ಜುನ್ ರಾಹುಲ್ ಗಾಂಧಿಯವರ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹರಪನಹಳ್ಳಿ (ಜೂ.22): ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜಕೀಯ ಮನೆತನದಿಂದ ಬಂದಿದ್ದು, ಬಡವರ, ಶ್ರಮಿಕರ ಹಾಗೂ ದೇಶಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ರಾಹುಲ್ ಗಾಂಧಿ ಜನ್ಮದಿನ ಉದ್ಘಾಟಿಸಿ ಮಾತನಾಡಿದರು. ರಾಹುಲ್ ಗಾಂಧಿ ಏಳು, ಬೀಳು ಸಮಸ್ಯೆ ಕಷ್ಟ ಸಹಿಸಿಕೊಂಡು ಜನರ…