ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಸಿಗುತ್ತಿದೆ. ಇದಕ್ಕೆ ಸಂಬಂಧಿಸಿದ ಹೊಸ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ದರ್ಶನ್ ಆಪ್ತ, ನಟ ನಿನ್ನೆ ನಟ ಧನ್ವೀರ್ ಅವರನ್ನು ಕರೆಸಿ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಸದ್ಯ ಜೈಲಿನ ವಿಡಿಯೋನ ದರ್ಶನ್ ಆಪ್ತ ಧನ್ವೀರ್ ರಿಲೀಸ್ ಮಾಡಿರೋ ಅನುಮಾನ ಇದೆ. ಈ ಕಾರಣದಿಂದಲೇ ಧನ್ವೀರ್ ವಿಚಾರಣೆ ನಡೆಸಲಾಗಿದೆ. ಆದರೆ ಅವರ ಬಳಿ ಆ ರೀತಿಯ ಯಾವುದೇ ವಿಡಿಯೋ ಪತ್ತೆ ಆಗಿಲ್ಲ. ಯಾವುದೇ ವಿಚಾರಣೆ ನಡೆಸಿ ಅವರನ್ನು ಸಿಬಿ ಪೊಲೀಸರು ಕಳುಹಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.