Video: ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ

Video: ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ


ಇರಾನ್, ಮಾರ್ಚ್ 06: ಅಮೆರಿಕ ಇಸ್ರೇಲ್ ಇರಾನ್ ಮೇಲೆ ಕಳೆದ ಒಂದು ವಾರದಿಂದ ದಾಳಿ ನಡೆಸುತ್ತಿದೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದೆ. ಇದು ಭಾರತಕ್ಕೆ ಸೇರಿದಂತೆ ಹಲವು ದೇಶಗಳಿಗೆ ತೈಲ ಪೂರೈಕೆಯಲ್ಲಿ ವ್ಯಕ್ತಿಯ ಉಂಟಾಗುವ ಸಾಧ್ಯತೆಯಿದೆ. ನಮ್ಮದು ಇಂದು ನಿನ್ನೆಯ ಸಂಬಂಧವಲ್ಲ, ಭಾರತದೊಂದಿಗಿನ ಸಂಬಂಧವೂ ಹಾಳಾಗುವುದಿಲ್ಲ ಎಂದು ಇರಾನ್ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕಿಮೆಲಾಹಿ ಹೇಳಿದ್ದಾರೆ.

ಈಗ 30 ದಿನಗಳ ಕಾಲ ರಷ್ಯಾದಿಂದ ಭಾರತ ತೈಲ ಖರೀದಿ ಮಾಡಬಹುದು ಎಂದು ಅಮೆರಿಕ ಹೇಳಿದೆ. ಒಂದು ಸಮಯದಲ್ಲಿ ಭಾರತ ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ ಎಂಬ ಕಾರಣಕ್ಕೆ ಹೆಚ್ಚುವರಿ ಸುಂಕ ವಿಧಿಸಲಾಗಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗುತ್ತಿದ್ದಂತೆ ಮಧ್ಯಂತರ ಸರ್ವೋಚ್ಚ ನಾಯಕನನ್ನು ನೇಮಿಸಲಾಯಿತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *