Headlines

Video: ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ, ಓಡಿಹೋಗಲು ಗಾಡಿಯಲ್ಲಿ ಪೆಟ್ರೋಲ್ ಇಲ್ಲದೆ ಸಿಕ್ಕಾಕ್ಕೊಂಡ

Video: ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ, ಓಡಿಹೋಗಲು ಗಾಡಿಯಲ್ಲಿ ಪೆಟ್ರೋಲ್ ಇಲ್ಲದೆ ಸಿಕ್ಕಾಕ್ಕೊಂಡ


ವಿಡಿಯೋ: ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ, ಓಡಿಹೋಗಲು ಗಾಡಿಯಲ್ಲಿ ಪೆಟ್ರೋಲ್ ಇಲ್ಲದೆ ಸಿಕ್ಕಾಕ್ಕೊಂಡ

ವೆನ್ನಪ್ಪುವ, ಮಾರ್ಚ್ 11: ಬೈಕ್ ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ತಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ನಡೆದ ಘಟನೆಯನ್ನು ಸೆರೆ ಹಿಡಿದಿದೆ.ಆರೋಪಿಯು ಬೈಕ್‌ನಲ್ಲಿ ಬಂದು ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಆಕೆಯನ್ನು ಬೀಳಿಸಿ ಸರ ಕದ್ದು ಪರಾರಿಯಾಗಲು ಯತ್ನಿಸಿದ. ಆದರೆ ಬೈಕ್ ನಲ್ಲಿ ಪೆಟ್ರೋಲ್ ಇಲ್ಲದ ಕಾರಣ ಸಾರ್ವಜನಿಕರ ಕೈಗೆ ಸಿಕ್ಕಿ ಒದೆ ತಿಂದಿದ್ದಾನೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *