ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ


ರಜತ್ ಕಿಶನ್ ಮತ್ತು ಚೈತ್ರಾ ಕುಂದಾಪುರ (ಚೈತ್ರ ಕುಂದಾಪುರ) ಅವರು ಸಿಕ್ಕಾಪಟ್ಟೆ ಕಿರಿಕ್ ಪಾರ್ಟಿಗಳು ಎಂಬುದು ಕಳೆದ ಸೀಸನ್ ನಲ್ಲೇ ಗೊತ್ತಾಗಿತ್ತು. ‘ಬಿಗ್ ಬಾಸ್ ಕನ್ನಡ ಸೀಸನ್ 12’ (ಬಿಗ್ ಬಾಸ್ ಕನ್ನಡ ಸೀಸನ್ 12) ಶೋನಲ್ಲೂ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಆಟ ಆಡುತ್ತಿದ್ದಾರೆ. ಅವರ ಆಗಮನಕ್ಕೂ ಮುನ್ನ ವೈಲೆಂಟ್ ಆಗಿದ್ದ ಅಶ್ವಿನಿ ಗೌಡ (ಅಶ್ವಿನಿ ಗೌಡ) ಅವರು ಇತ್ತೀಚಿನ ದಿನಗಳಲ್ಲಿ ಸೈಲೆಂಟ್ ಆಗಿದ್ದರು. ಆದರೆ ಈಗ ಅವರು ಮತ್ತೆ ಅಬ್ಬರಿಸಲು ಶುರು ಮಾಡಿದ್ದಾರೆ. ‘ಈ ದುರಹಂಕಾರ ನಮ್ಮ ಹತ್ರ ನಡೆಯೋದೇ ಇಲ್ಲ’ ಎಂದು ಚೈತ್ರಾ ಕುಂದಾಪುರ ಅವರು ಅಶ್ವಿನಿ ಗೌಡಗೆ ಹೇಳಿದ್ದಾರೆ. ಚೈತ್ರಾ ಜೊತೆ ರಜತ್ ಕೂಡ ಕೈ ಜೋಡಿಸಿದ್ದಾರೆ. ಸಂಪೂರ್ಣ ದೊಡ್ಡ ಜಗಳ ಉಂಟಾಗಿದೆ. ಡಿಸೆಂಬರ್ 12ರ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *