Headlines

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ


ಚೈತ್ರಾ ಕುಂದಾಪುರ ಹಾಗೂ ಕಶ್ಯಪ್ ಅವರ ಮಧುರ ಪ್ರೇಮಕ್ಕೆ ಈಗ 10 ವರ್ಷ ತುಂಬಿದೆ. ಈ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಮೊದಲ ಭೇಟಿ ಹೇಗಿತ್ತು, ನಂತರ ಅದು ಹೇಗೆ ಪ್ರೇಮಕ್ಕೆ ತಿರುಗಿತು ಎಂದು ಅವರು ವಿವರಿಸಿದ್ದಾರೆ. 10 ವರ್ಷಗಳ ಪ್ರಯಾಣವನ್ನು ಅವರು ಫೋಟೋ ಮೂಲಕ ವಿವರಿಸಿದ್ದಾರೆ ಎಂಬುದು ಮತ್ತೊಂದು ವಿಶೇಷ. ಜೀವನದಲ್ಲಿ ಸಾಕಷ್ಟು ಏರಿಳಿತ ಇದ್ದರೂ ಪರಸ್ಪರ ಒಬ್ಬರಿಗೊಬ್ಬರು ಬೆಂಬಲವಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *