ಚಾಮುಂಡಿ ದೇವಾಲಯಕ್ಕೆ ಕನ್ನ: ದೇವಿ ಮೇಲಿನ ಚಿನ್ನದ ತಾಳಿಯನ್ನೂ ಬಿಡಲಿಲ್ಲ!

ಚಾಮುಂಡಿ ದೇವಾಲಯಕ್ಕೆ ಕನ್ನ: ದೇವಿ ಮೇಲಿನ ಚಿನ್ನದ ತಾಳಿಯನ್ನೂ ಬಿಡಲಿಲ್ಲ!




ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಾಮುಂಡಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ದೇವಿಯ ಚಿನ್ನದ ತಾಳಿ, ಆಭರಣಗಳು ಮತ್ತು ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿರುವ ಕಳ್ಳರು, ಸಾಕ್ಷ್ಯ ನಾಶಪಡಿಸಲು ಸಿಸಿಟಿವಿ ಡಿವಿಆರ್ ಅನ್ನು ಸಹ ಹೊತ್ತೊಯ್ದಿದ್ದಾರೆ.



Source link

Leave a Reply

Your email address will not be published. Required fields are marked *