ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ: ಹುಲಿರಾಯನ ನೋಡಲು ಮುಗಿಬಿದ್ದ ಜನ

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ: ಹುಲಿರಾಯನ ನೋಡಲು ಮುಗಿಬಿದ್ದ ಜನ


ಚಾಮರಾಜನಗರ, ಡಿ.25: ದಿನದಿಂದ ದಿನಕ್ಕೆ ಗಡಿ ನಾಡು ಚಾಮರಾಜನಗರದಲ್ಲಿ ಹುಲಿಯ ಉಪಟಳ ಹೆಚ್ಚಾಗುತ್ತಿದೆ. ಇದೀಗ ಮತ್ತೊಂದು ಹುಲಿ ದೇವಾಪುರ ಗ್ರಾಮದ ಹೊರ ವಲಯದ ಬೋನಿಗೆ ಬಿದ್ದಿದೆ. ಇನ್ನು ಹುಲಿಯನ್ನು ನೋಡಲು ಕಿಕ್ಕಿರಿದು ಗ್ರಾಮಸ್ಥರು ಸೇರಿದ್ದಾರೆ. ಇನ್ನು ಜನರನ್ನು ನೋಡಿ ಬೋನಿನಲ್ಲಿದ್ದ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ ಜನರು ಕೂಡ ಬೆಚ್ಚಿಬಿದ್ದಿದ್ದಾರೆ. ಕಳೆದ ಎರೆಡು ಮೂರು ತಿಂಗಳಿನಿಂದ ಆಗಾಗ ಕಾಣಿಸಿಕೊಂಡು ಭಯ ಹುಟ್ಟಿಸಿದ್ದ ಹುಲಿ, ಇದೀಗ ಅರಣ್ಯಾಧಿಕಾರಿಗಳು ಇಟ್ಟಿದ್ದನಿಗೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಇದೀಗ ಸ್ಥಳಕ್ಕೆ ಧಾವಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *