ಶಿಡ್ಲಘಟ್ಟ ಪೌರಾಯುಕ್ತೆಗೆ ರೌಡಿ ದರ್ಪ ತೋರಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಂದ ಕ್ಷಮೆ ಕೇಳಿಸಿದ ಸುವರ್ಣ ನ್ಯೂಸ್! | Chikkaballapura Sidlaghatta Commissioner Amrutha Gowda Fir On Rajeev Gowda Sat

ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕರ್ನಾಕಟ ಕಾಂಗ್ರಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ, #KPCC ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ ಎಂದು ಜೆಡಿಎಸ್ ಪಕ್ಷದಿಂದ ಆಗ್ರಹಿಸಲಾಗಿದೆ.

Source link

Leave a Reply

Your email address will not be published. Required fields are marked *