Headlines

ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸಾವು

ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸಾವು


ಚಿತ್ರದುರ್ಗ, ಜನವರಿ 10: ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್(22), ನಂಜುಂಡಿ(23), ರಾಹುಲ್(23) ಮತ್ತು ಯಶವಂತ್(22) ಮೃತರು. ಮೃತರು ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ಗ್ರಾಮದವರು. ಹಿರಿಯೂರು ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *