ಮೇಕಪ್ ಮಾಡ್ಕೊಳ್ಬೇಕು, ಆದರೆ ಮೇಕಪ್ ಮಾಡಿದ ಹಾಗಿರಬಾರದು ಅನ್ನುವುದು ಈ ಹೊಸ ಟ್ರೆಂಡಿನ ಧ್ಯೇಯ ವಾಕ್ಯ. ಇದನ್ನು ಪ್ರಾಮಾಣಿಕವಾಗಿ ಫಾಲೋ ಮಾಡುತ್ತಿರುವ ದೀಪಿಕಾ ಪಡುಕೋಣೆ, ಅಲಿಯಾ ಭಟ್ ಮೊದಲಾದವರು ಅಪ್ಪಿತಪ್ಪಿಯೂ ಢಾಳಾದ ಮೇಕಪ್‌ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ.