ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾಗಿ ಓಡಿದ ನಿವಾಸಿಗಳು

ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾಗಿ ಓಡಿದ ನಿವಾಸಿಗಳು


ಮುಂಬೈ, ಫೆಬ್ರವರಿ 4: ಮುಂಬೈನ ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ ಗ್ಯಾಸ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿವೆ. ಅದಾದ ಕೆಲವೇ ಕ್ಷಣಗಳಲ್ಲಿ ಮೂವರು ಲಿಫ್ಟ್‌ನಿಂದ ಹೊರಗೆ ಓಡಿಹೋಗುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಈ ಭಯಾನಕ ವೀಡಿಯೊ ವೈರಲ್ (ವೈರಲ್ ವಿಡಿಯೋ) ಆಗಿದೆ. ಆ ಬಲೂನ್ ಮಾರಾಟಗಾರನ ವಿರುದ್ಧ ಪ್ರಕರಣ ದಾಖಲಾಗಿದೆ. ಬಲೂನ್‌ಗಳನ್ನು ತುಂಬಲು ಅವನು ಯಾವ ರೀತಿಯ ಅನಿಲವನ್ನು ಬಳಸಿದ್ದಾನೆ ಎಂಬುದು ತಿಳಿದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *