Headlines

ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ ಸಿದ್ದರಾಮಯ್ಯ

ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ ಸಿದ್ದರಾಮಯ್ಯ


ಶಿವಮೊಗ್ಗ, ಮಾರ್ಚ್ 01: ಈ ಯುದ್ಧ ಅಗತ್ಯವಿರಲಿಲ್ಲ. ಅಮೆರಿಕ ಅಧ್ಯಕ್ಷ ಟ್ರಂಪ್ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇರಾನ್ ಮೇಲೆ ಇಸ್ರೇಲ್-ಅಮೆರಿಕದಿಂದ ಜಂಟಿ ದಾಳಿ ವಿಚಾರವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅವರು ಮಾತನಾಡಿದರು, ಒಂದೆಡೆ ಶಾಂತಿ ಮಂತ್ರ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ದಾಳಿ ವೇಳೆ ಇರಾನ್ ಪರಮೋಚ್ಛ ನಾಯಕ ಖಮನೈ ಹತ್ಯೆಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಖಮೇನಿ ಹತ್ಯೆ ಮಾಡಿದ್ದು ಖಂಡನೀಯ ವಾತಾವರಣ. ಇನ್ನು ಯುದ್ಧ ಆರಂಭವಾದ ಮೇಲೆ ಕನ್ನಡಿಗರು ಸಿಲುಕಿದ್ದಾರೆ, ಅವರ ರಕ್ಷಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ ಎಂದು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *