ಬೆಂಗಳೂರು, ನವೆಂಬರ್ 18: ಮೂರು ದಿನಗಳ ಬೆಂಗಳೂರು ಟೆಕ್ ಸಮಿಟ್ಗೆ (ಬೆಂಗಳೂರು ಟೆಕ್ ಶೃಂಗಸಭೆ 2025) ಇಂದು ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳವಾರ 28ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿತಿ ಉದ್ಘಾಟಿಸಿದರು. ನವೆಂಬರ್ 18 ರಿಂದ 20 ರವರೆಗೆ ಮೂರು ದಿನಗಳ ಕಾಲ ಈ ತಂತ್ರಜ್ಞಾನ ಶೃಂಗಸಭೆ. 50ಕ್ಕೂ ಹೆಚ್ಚು ದೇಶಗಳ ತಂತ್ರಜ್ಞಾನ ಪರಿಣಿತರು, ನಾಯಕರು, ವಿವಿಧ ಕ್ಷೇತ್ರಗಳ ಉದ್ಯಮಪತಿಗಳು ಈ ಟೆಕ್ ಸಮಿತಿಯಲ್ಲಿ ಭಾಗವಹಿಸಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಪ್ರಿಯಾಕ್ ಖರ್ಗೆ, ಬೆಂಗಳೂರಿನ ಪ್ರಮುಖ ಉದ್ಯಮಿಗಳಾದ ಕಿರಣ್ ಮಜುಮ್ದಾರ್, ಕ್ರಿಸ್ ಗೋಪಾಲಕೃಷ್ಣನ್, ಪ್ರಶಾಂತ್ ಪ್ರಕಾಶ್ ಮೊದಲಾದವರು ವೇದಿಕೆ ಹಂಚಿಕೊಂಡರು.
ರಸ್ತೆ ತುಮಕೂರು ನಗರದ ಮಾದಾವರ ಮೆಟ್ರೋ ನಿಲ್ದಾಣ ಸಮೀಪದ ಬಿಐಐಸಿ ಮೈದಾನದಲ್ಲಿ ಮಂಗಳವಾರದಿಂದ ಗುರುವಾರದವರೆಗೂ ಈ ಟೆಕ್ ಸಮಿಟ್ ಆಯ್ಕೆ ಭವಿಷ್ಯದ ತಂತ್ರಜ್ಞಾನದ ಥೀಮ್ ಈ ಬಾರಿ ಸಮಿಟ್ನದ್ದಾಗಿದೆ.
ಮತ್ತಷ್ಟು ವಿವರ ನಿರೀಕ್ಷಿಸಲಾಗಿದೆ…