Headlines

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ


ಬೆಂಗಳೂರು, ಜನವರಿ 01: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಪಟ್ಟದ ಪೈಟ್ ಮಧ್ಯೆ ಸಿಎಂ ಸಿದ್ದರಾಮಯ್ಯ 2026-27ರ ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಈ ನಡುವೆ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿಯಲ್ಲಿ ಬಜೆಟ್ ಸಿದ್ಧತೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *