ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ: ಸದನದಲ್ಲಿ ಅಶೋಕ್‌-ಸಿದ್ದರಾಮಯ್ಯ ಕಾಮಿಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ: ಸದನದಲ್ಲಿ ಅಶೋಕ್‌-ಸಿದ್ದರಾಮಯ್ಯ ಕಾಮಿಡಿ


ಬೆಂಗಳೂರು, (ಫೆಬ್ರವರಿ 02): ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿದ್ದರಾಮಯ್ಯನವರು ಇಂದು (ಫೆಬ್ರವರಿ 02) ಅಧಿವೇಶನದಲ್ಲಿ ಉತ್ತರ ಸಿಎಂ. ಈ ವೇಳೆ ಸಿದ್ದರಾಮಯ್ಯ ಬಿಯರ್ ಬಗ್ಗೆ ಮಾತನಾಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಮದ್ಯದ ದರ ಏರಿಕೆ ಸಂಬಂಧ ವಿಪಕ್ಷ ನಾಯಕ ಅಶೋಕ್ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ, ನೀನು ಕುಡಿದಿದ್ದೀಯೇನಯ್ಯ? ನೀನು ಕುಡಿದಿದ್ರೆ ತಾನೇ ಗೊತ್ತಾಗೋದು. ಕಿಂಗ್ ಪಿಶರ್ 225 ರೂ ಇದೆ. ತೆಲಂಗಾದಲ್ಲಿ 125 ರೂಪಾಯಿ ಇದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *