Headlines

Video: ಡೌಟ್ ಕೇಳೋ ನೆಪದಲ್ಲಿ ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವಿಡಿಯೋ ಫುಲ್ ವೈರಲ್

Video: ಡೌಟ್ ಕೇಳೋ ನೆಪದಲ್ಲಿ ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವಿಡಿಯೋ ಫುಲ್ ವೈರಲ್


ವಿಡಿಯೋ: ಡೌಟ್ ಕೇಳೋ ನೆಪದಲ್ಲಿ ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವಿಡಿಯೋ ಫುಲ್ ವೈರಲ್

ತಮಿಳುನಾಡು: ಕಛೇರಿಯಲ್ಲೇ ಡೌಟ್ ಕೇಳೋ ನೆಪದಲ್ಲಿ ಬಂದು ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಮುಂದಾದ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಹಿಡಿದ, ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ಆಗುತ್ತಿದೆ. @rameshofficial0 ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಹಿಳೆ ಕೆಲಸ ಮಾಡುತ್ತಿರುವಾಗ ಅಲ್ಲಿಗೆ ಬಂದ ಪುರುಷ ಸಹೋದ್ಯೋಗಿ ಕಂಪ್ಯೂಟರ್‌ನಲ್ಲಿ ಯಾವುದೋ ಏಕಾಏಕಿ ಆಕೆಯನ್ನು ತುಟಿಗೆ ಚುಂಬಿಸಲು ಮುಂದಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

 

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *