ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ

ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ


ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ಚಿತ್ರ ಕ್ರೆಡಿಟ್ ಮೂಲ: ಫೇಸ್ಬುಕ್ ಪ್ರೊಫೈಲ್

ಬೆಂಗಳೂರು, ಜನವರಿ 30: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೇ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಕೂಡ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *