Headlines

ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರದ ಸಾಧನೆಯ ಸಮಾವೇಶ; ಬಸವರಾಜ ಬೊಮ್ಮಾಯಿ ವ್ಯಂಗ್ಯ

ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರದ ಸಾಧನೆಯ ಸಮಾವೇಶ; ಬಸವರಾಜ ಬೊಮ್ಮಾಯಿ ವ್ಯಂಗ್ಯ


ಬೆಂಗಳೂರು, ಫೆಬ್ರವರಿ 14: ಕರ್ನಾಟಕ ಸರ್ಕಾರ 1,000 ದಿನಗಳನ್ನು ಪೂರೈಸಿರುವ ಹಾವೇರಿಯಲ್ಲಿ ಕಾಂಗ್ರೆಸ್ (ಕಾಂಗ್ರೆಸ್) ಸಾಧನಾ ಸಮಾವೇಶ ಮಾಡಿತ್ತು. ಈ ಬಗ್ಗೆ ಜನರಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಇಂದು ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದೆ.

“ನಮ್ಮ ಬಿಜೆಪಿ ಸರ್ಕಾರದ ಆಡಳಿತದಲ್ಲಿ ನಾವು ಅಕ್ರಮ ಇದ್ದುದನ್ನು ಸಕ್ರಮ ಮಾಡಿದ್ದೇವೆ. ಅದರ ಮುಖಾಂತರ ಸಾಲ ಸಿಗುವ ವ್ಯವಸ್ಥೆ ಮಾಡಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ಬರಿದಾದ ಖಜಾನೆಯನ್ನು ತುಂಬಲು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣ ಶುಲ್ಕವನ್ನು ಆರ್ಥಿಕವಾಗಿ ಬಡವರ ತಲೆ ಮೇಲೆ ಹೇರಿದೆ. ಮೇಲೆ

ಇದನ್ನೂ ಓದಿ: ಹಾವೇರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ: 1000 ದಿನಗಳ ಸಂಭ್ರಮ; ಒಂದು ಲಕ್ಷ ಕುಟುಂಬಗಳಿಗೆ ಭೂಗ್ಯಾರಂಟಿ

“ಇದೇ ಜಾಗದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆ ಅಡಿಯಲ್ಲಿ ಯಾವುದೇ ಮನೆಗಳನ್ನು ಕಟ್ಟುವ ಪ್ರಕ್ರಿಯೆ ರಾಜ್ಯದಲ್ಲಿ ನಡೆಯುತ್ತಿಲ್ಲ. ಒಂದು ಸಾವಿರ ದಿನ ಆಡಳಿತದ ಶೂನ್ಯ ಸಾಧನೆಯ ಈ ಸಮಾವೇಶವನ್ನು ಬಡವರು ಹಿಡಿ ಶಾಪ ಹಾಕುತ್ತಿರುವುದು ಸತ್ಯ. ಇದು ಅತ್ಯಂತ ಖಂಡನೀಯ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *