ಮುಂದೆ ಕಾಂಗ್ರೆಸ್ ಸರ್ಕಾರ ಬರೋದು ಕಷ್ಟ! ಡಿನ್ನರ್ ಮೀಟಿಂಗ್ ಬೆನ್ನಲ್ಲೇ ಶಾಸಕ ಬಾಲಕೃಷ್ಣ ಶಾಕಿಂಗ್ ಮಾತು

ಮುಂದೆ ಕಾಂಗ್ರೆಸ್ ಸರ್ಕಾರ ಬರೋದು ಕಷ್ಟ! ಡಿನ್ನರ್ ಮೀಟಿಂಗ್ ಬೆನ್ನಲ್ಲೇ ಶಾಸಕ ಬಾಲಕೃಷ್ಣ ಶಾಕಿಂಗ್ ಮಾತು


ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಸಂಘರ್ಷ ಮುಂದುವರಿದಿದ್ದು, ಗುರುವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಬಣದ 40ಕ್ಕೂ ಹೆಚ್ಚು ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್ ಸಭೆಗೆ ಹಾಜರಾಗಿದ್ದಾರೆ. ಈ ಬಗ್ಗೆ ಮಾಗಡಿ ಶಾಸಕ ಎಚ್‌ಸಿ ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ, ನನ್ನ ಹುಟ್ಟು ಹಬ್ಬದ ನಿಮಿತ್ತ ಈ ಔತಣಕೂಟ ಆಯೋಜಿಸಲಾಗಿದೆ. ಅಲ್ಲದೆ, ಸದ್ಯದ ಪರಿಸ್ಥಿತಿಯಲ್ಲಿ ಮುಂದುವರೆದರೆ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುವುದು ಕಷ್ಟ. ಹೀಗಾಗಿ, ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು ಎಂಬ ಚರ್ಚೆ ನಡೆದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *