Headlines

ಬಸವಜಯಮೃತ್ಯುಂಜಯ ವಿರುದ್ಧ ಮಹಿಳೆ ಲೈಂಗಿಕ ದೌರ್ಜುನ್ಯ ಆರೋಪ:ಸ್ಫೋಟಕ ವಿಚಾರ ಬಿಚ್ಚಿಟ್ಟ ಕೈ ಶಾಸಕ

ಬಸವಜಯಮೃತ್ಯುಂಜಯ ವಿರುದ್ಧ ಮಹಿಳೆ ಲೈಂಗಿಕ ದೌರ್ಜುನ್ಯ ಆರೋಪ:ಸ್ಫೋಟಕ ವಿಚಾರ ಬಿಚ್ಚಿಟ್ಟ ಕೈ ಶಾಸಕ


ಬಸವಜಯಮೃತ್ಯುಂಜಯ ವಿರುದ್ಧ ಮಹಿಳೆ ದೌರ್ಜುನ್ಯ ಆರೋಪ:ಸ್ಫೋಟಕ ವಿಚಾರ ಬಿಚ್ಚಿಟ್ಟ ಕೈ ಶಾಸಕ

ಬಾಗಲಕೋಟೆ, (ಏಪ್ರಿಲ್ 07): ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ (ಬಸವಜಯ ಮೃತ್ಯುಂಜಯ ಸ್ವಾಮೀಜಿ)ಮೇಲೆ ಕಿರುಕುಳ ಆರೋಪವಿದೆ. ಸ್ವಾಮೀಜಿ ತನ್ನ ವಿಡಿಯೋವನ್ನು ಬೆದರಿಕೆ ಹಾಕುತ್ತಿದ್ದಾರೆ ಎಂದು ಬೆಂಗಳೂರು ಮೂಲದ ಮಹಿಳೆಯ ಆರೋಪ ಮಾಡಿದ್ದಾರೆ. ಈ ಕುರಿತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ದಾಖಲು ಮಾಡಿದೆ. ಇದರಲ್ಲೇ ಈ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಶಾಸಕ ಹಾಗೂ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ (ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್) ಕಾಣಿಸಿಕೊಂಡಿದ್ದು, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೆ. ಕೋರ್ಟ್ ನಿಂದ ಇಂಜೆಕ್ಷನ್ ಯಾಕೆ ತರಲು? ಎಂದು ಪ್ರಶ್ನಿಸಿದ್ದಾರೆ.

ಬಾಗಲಕೋಟೆಯಲ್ಲಿ ವಿಜಯಾನಂದ ಕಾಶಪ್ಪನವರ್ ಮಾತನಾಡಿದರು. ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಯಲ್ಲಿ ಅವರು ಸ್ವಾಮೀಜಿಗಳಾಗಿಲ್ಲ. ಅದೇ ಹಿನ್ನೆಲೆಯಿಂದ ನಾವು ಅವರ ಪೀಠದಿಂದ ಉಚ್ಚಾಟನೆ ಮಾಡಿದ್ದು. ಉಚ್ಚಾಟನೆಗೂ ಮುನ್ನ ಅವರಿಗೆ ಸುಧಾರಿಸಿಕೊಳ್ಳಿ ಎಂದು ಹೇಳಿ ನೋಟಿಸ್ ಕೂಡ ಕೊಟ್ಟಿದ್ದೆವು. ಆದರೂ ಅವರು ಬದಲಾಗಲಿಲ್ಲ. ಈ ಅವರನ್ನು ನಾವು ಉಚ್ಚಾಟನೆ ಮಾಡಿದ್ದೆವು. ಕಾಲ ಎಲ್ಲ ಉತ್ತರ ನೀಡುತ್ತಿದೆ. ಇದೀಗ ಅದೆಲ್ಲ ನಡೆಯುತ್ತಿದೆ.

ಇದನ್ನೂ ಓದಿ: ‘ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ’: ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ದೌರ್ಜನ್ಯದ ಆರೋಪ!

ಮಹಿಳೆ ಬ್ಲಾಕ್ ಮೇಲ್ ಮಾಡಿದಳು 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಳು ಎಂಬ ವಿಚಾರದ ಬಗ್ಗೆ ಮಾತನಾಡಿ,
ಮಹಿಳೆ ಹಣಕ್ಕೆ ಡಿಮ್ಯಾಂಡ್ ಮಾಡಿದಳು ಬ್ಲಾಕ್ ಮೇಲ್ ಮಾಡಿದ್ದಳು ಎನ್ನುವುದಾದರೆ, ಏನಾದರೂ ಆಗಲೇಬೇಕು ಅಲ್ವಾ? ಸುಮ್ಮನೆ ಒಬ್ಬ ಮಹಿಳೆ ಯಾಕೆ ಆರೋಪ ಮಾಡುತ್ತಾರೆ. ಅಂತಹ ಕೃತ್ಯಕ್ಕೆ ಇವರು ಆಸ್ಪದ ಯಾಕೆ ಎಂದು ಹೇಳಿದ್ದಾರೆ. ಸಮಯ ಸಂದರ್ಭ ಬಂದಾಗ ಎಲ್ಲವೂ ಆಗಲಿದೆ. ಈಗ ಒಂದೊಂದೇ ಹೊರಗೆ ಬರುತ್ತಿದೆ. ಘಟನೆಗೆ ಸಂಬಂಧಪಟ್ಟಂತೆ ಕೋರ್ಟ್ ಇದೆ. ಅದು ಅದರ ಪ್ರಕಾರ ಏನಾಗಬೇಕು ಎಂದು ಹೇಳಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *