Headlines

ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್? ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಿಷ್ಟು

ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್? ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಿಷ್ಟು


ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್? ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಾರೆ

ಬೆಂಗಳೂರು, ಏಪ್ರಿಲ್ 11: ದಾವಣಗೆರೆ ಬೈ ಎಲೆಕ್ಷನ್ ನಂತರ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಲೀಂ ಮೊಹಮ್ಮದ್ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದ ಜಬ್ಬಾರ್, ಕಾಂಗ್ರೆಸ್ ಪಕ್ಷದ ಕಚೇರಿಯ ವಿರುದ್ಧ ಇಂತಹ ಆರೋಪಗಳನ್ನು ಬಳಸಿಕೊಂಡಿರುವುದು ಆಶ್ಚರ್ಯಕರವಾಗಿದೆ. ಯಾವುದೇ ಆರೋಪಗಳನ್ನು ಮಾಡುವಾಗ ಸೂಕ್ತ ದಾಖಲೆಗಳನ್ನು ಪ್ರಸ್ತುತಪಡಿಸಬೇಕು. ಸುಮ್ಮಸುಮ್ಮನೆ ಆರೋಪಗಳನ್ನು ಮಾಡುವುದು ಸರಿಯಲ್ಲ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಜಬ್ಬಾರ್, ಒಂದು ವೇಳೆ ಸೋಲುಂಟಾದರೆ ನಮ್ಮ ಮೇಲೆ ಹೊರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *