Headlines

ಡಿ.14ರಂದು ದೆಹಲಿಯಲ್ಲಿ ಮೊಳಗಲಿದೆ ವೋಟ್ ಚೋರಿ ಕೂಗು; ರಾಜ್ಯ ನಾಯಕರಿಗೆ ಡಿಕೆಶಿ ಕೊಟ್ಟ ಕರೆ ಏನು?

ಡಿ.14ರಂದು ದೆಹಲಿಯಲ್ಲಿ ಮೊಳಗಲಿದೆ ವೋಟ್ ಚೋರಿ ಕೂಗು; ರಾಜ್ಯ ನಾಯಕರಿಗೆ ಡಿಕೆಶಿ ಕೊಟ್ಟ ಕರೆ ಏನು?


ಬೆಂಗಳೂರು, ಡಿಸೆಂಬರ್ 07: ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧವೋಟ್ ಚೋರಿ’ ಆರೋಪಕ್ಕೆ ಡಿಸೆಂಬರ್ 14 ರಂದು ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಲ್ಲಾ ನಾಯಕರಿಗೆ ಭಾಗವಹಿಸಲು ಕರೆ ನೀಡಿದರು. ಸಿಎಂ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯದ ಸಚಿವರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಸುಮಾರು 15,000 ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿಗೆ ಕರೆದೊಯ್ಯಲು ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದು, ಇದು ಕರ್ನಾಟಕ ಕಾಂಗ್ರೆಸ್‌ನ ಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಪ್ರತಿಭಟನೆಗಾಗಿ ವಿಶೇಷ ರೈಲಿಗೆ ಕಾಂಗ್ರೆಸ್ ನಾಯಕರು ಮನವಿ ಸಲ್ಲಿಸಿದ್ದಾರೆ. ಸಂಪರ್ಕ ಇಲಾಖೆ ನಿರಾಕರಿಸಿದ್ದು, ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಡಿಸಿಎಂ ಸೂಚನೆ ನೀಡಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *