ಶಿವಮೊಗ್ಗ ಜೈಲಿನ ಗೋಡೆ ದಾಟಿದ ಕಪ್ಪು ಬಣ್ಣದ ಪೊಟ್ಟಣ! ಇಬ್ಬರು ಕೈದಿಗಳು, ಜೈಲೊಳಗೆ ಡ್ರಗ್ ಎಸೆದ ಹೊರಗಿನ ಮೂವರು ಬಂಧನ | Contraband Smuggling Attempt Foiled At Shivamogga Central Jail Five Arrested

ಇತ್ತೀಚೆಗೆ ರಾಜ್ಯದ ಪ್ರಮುಖ ಕಾರಾಗೃಹಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಕಾರಾಗೃಹ ಸೆಂಟ್ರಲ್‌ ಕಮಾಂಡ್‌ ಸೆಂಟರ್‌ ತೆರೆಯಲಾಗಿದೆ. ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಧಾನ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಮಾಂಡ್ ಸೆಂಟರ್‌ ಜತೆ ಬೆಂಗಳೂರು, ಬೆಂಗಳೂರು ದಕ್ಷಿಣ(ರಾಮನಗರ), ಶಿವಮೊಗ್ಗ, ಮೈಸೂರು, ಮಂಗಳೂರು, ಕಲಬುರಗಿ, ಧಾರವಾಡ, ಬೆಳಗಾವಿ ಮತ್ತು ಬಳ್ಳಾರಿ ಕಾರಾಗೃಹದಲ್ಲಿ ಅಳವಡಿಸಿರುವ ಎಐ ಆಧಾರಿತ 1076 ಸಿಸಿ ಕ್ಯಾಮೆರಾಗಳನ್ನು ಸಂಪರ್ಕ ಕಲ್ಪಿಸಲಾಗಿದೆ. ಕಮಾಂಡ್‌ ಸೆಂಟರ್‌ನಿಂದ ಜೈಲಿನ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗುತ್ತದೆ.

Source link

Leave a Reply

Your email address will not be published. Required fields are marked *