ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದರೆ, ಕೆಲವು ವಾರಗಳವರೆಗೆ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.