
ದಾವಣಗೆರೆ, ಏಪ್ರಿಲ್ 03: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭ ಶಾಮನೂರು ಶಿವಶಂಕರಪ್ಪ ಕುಟುಂಬದ ಕೊಡುಗೆಗಳನ್ನು ಮನಸಾರೆ ಹೊಗಳಿದ್ದಾರೆ. ಆಸ್ಪತ್ರೆಗಳು, ಚೌಲ್ಟ್ರಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜಕ್ಕೆ ಈ ಕುಟುಂಬವು ದೊಡ್ಡ ನೆರವು ನೀಡಿದೆ. ನಗರದ ಅಭಿವೃದ್ಧಿ ಕಾರ್ಯಗಳು, ರಸ್ತೆಗಳು, ಪಾರ್ಕ್‌ಗಳ ನಿರ್ವಹಣೆ ಮತ್ತು ಬಸ್ ನಿಲ್ದಾಣಗಳು ಬೆಂಗಳೂರಿಗೆ ಉತ್ತಮವಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.