
ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸದಲ್ಲಿ ಅವರು ತೊಡಗಿಸಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದೆ, ಇದಕ್ಕೆ ಡಾಲಿ ನಿರ್ಮಾಣವಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.