ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ನಿಯಂತ್ರಣರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 25 ರ ದಿನಭವಿಷ್ಯವನ್ನು ತಿಳಿಸಿದ್ದಾರೆ. ದ್ವಾದಶ ರಾಶಿಗಳಾದ ಮೇಷದಿಂದ ಮೀನದ ಪ್ರಕಾರ ರಾಶಿಚಕ್ರ ಚಿಹ್ನೆಗಳ ಮೇಲೆ ಗ್ರಹಗಳ ಸಂಚಾರದಿಂದಾಗುವ ಪ್ರಭಾವಗಳು, ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ವ್ಯಾಪಾರ, ಅದೃಷ್ಟ ಸಂಖ್ಯೆ, ದಿಕ್ಕು ಮತ್ತು ಬಣ್ಣಗಳ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಲಾಗಿದೆ.
Published on: Dec 25, 2025 07:10 AM