Headlines

Horoscope Today 23 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

Horoscope Today 23 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು


Horoscope Today 23 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 23, ಸೋಮವಾರದ ದ್ವಾದಶ ರಾಶಿಗಳ ಫಲಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಷಷ್ಠಿ ಮತ್ತು ಭರಣಿ ನಕ್ಷತ್ರದ ವಿಶೇಷ ದಿನವಾಗಿದೆ.

ಇಂದಿನ ಪ್ರಮುಖ ಗ್ರಹಗಳ ಸಂಚಾರವೆಂದರೆ ಕುಜ ಗ್ರಹವು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸಿದೆ. ಇದು ಏಪ್ರಿಲ್ 2 ರ ತನಕ ಕುಂಭ ರಾಶಿಯಲ್ಲಿದೆ. ಈ ಕುಜ ಗ್ರಹದ ಪ್ರಭಾವವು ದ್ವಾದಶ ರಾಶಿಗಳ ಮೇಲೆ ಮಹತ್ವದ ಪರಿಣಾಮ ಬೀರಲಿದೆ ಎಂದ ಗುರೂಜಿ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯಲ್ಲಿ ಸಂಚರಿಸುತ್ತಾನೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 



Source link

Leave a Reply

Your email address will not be published. Required fields are marked *