Horoscope Today 15th​​ March​: ಇಂದು ಈ ರಾಶಿಯವರಿಗೆ ಸಂಗಾತಿಯಿಂದ ಶುಭ ಸಮಾಚಾರ!

Horoscope Today 15th​​ March​: ಇಂದು ಈ ರಾಶಿಯವರಿಗೆ ಸಂಗಾತಿಯಿಂದ ಶುಭ ಸಮಾಚಾರ!


Horoscope Today 15th March : ಇಂದು ಈ ರಾಶಿಯವರಿಗೆ ಸಂಗಾತಿಯಿಂದ ಶುಭ ಸಮಾಚಾರ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 15, ಭಾನುವಾರದ ದ್ವಾದಶ ರಾಶಿಗಳ ಫಲಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಏಕಾದಶಿ ನಕ್ಷತ್ರ ತಿಥಿ, ಶ್ರವಣ, ಪರಿಘ ಯೋಗ ಮತ್ತು ಬಾಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4:59 ರಿಂದ 6:30 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲ ಬೆಳಿಗ್ಗೆ 10:58 ರಿಂದ ಮಧ್ಯಾಹ್ನ 12:28 ರವರೆಗೆ ಇರುತ್ತದೆ. ಈ ಪರ್ವ ದಿನದಂದು ಸೂರ್ಯನು ಕುಂಭ ರಾಶಿಯಿಂದ ಮೀನ ರಾಶಿಗೆ ಬೆಳಗಿನ ಜಾವ 1:08ಕ್ಕೆ ಪ್ರವೇಶಿಸಿದೆ. ಚಂದ್ರನು ಮಕರ ರಾಶಿಯಲ್ಲಿ ಶ್ರವಣ ನಕ್ಷತ್ರದಲ್ಲಿ ಸಂಚರಿಸುತ್ತಾನೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 



Source link

Leave a Reply

Your email address will not be published. Required fields are marked *