‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಮೂಲಕ ಶಿವರಾಜ್ಕುಮಾರ್ ಅವರು ರೆಡಿ ಆಗಿದ್ದಾರೆ. ಈ ಸಂದರ್ಭದ ಪ್ರೋಮೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಜೀ ಕನ್ನಡ ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ಮತ್ತದೇ ಎನರ್ಜಿ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ. ಇದು ಡಿಕೆಡಿಯ ಐದನೇ ಸೀಸನ್. ಅನುಶ್ರೀ ಅವರ ನಿರೂಪಣೆ ಮಾಡುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.