ಮೈಸೂರಿನ ‘ಕಿಲ್ಲಿಂಗ್ ಡಾಕ್ಟರ್’ ವಿನಯ್ ಅಸಲಿ ಬಣ್ಣ ಬಯಲು: ಸೈಕೋ ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು! | Dark Secrets Of Mysuru Doctor Vinay Dr Nagashree Ca Gowthami And Wife Vinoda Abuse Sat

12 ವರ್ಷದ ಹಿಂದಿನ ಲವ್ ಕಹಾನಿ, ವೈದ್ಯನ ಮೋಸಕ್ಕೆ ನರಳಿ ಪ್ರಾಣಬಿಟ್ಟ ವೈದ್ಯೆ ನಾಗಶ್ರೀ. ವೈದ್ಯೆಯ ಸಾವಿನ ಹಿಂದೆ ರೋಚಕ ಕಹಾನಿಯೊಂದು ಹೊರಬಿದ್ದಿದೆ. ಮೈಸೂರಿನ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಡಾ.ನಾಗಶ್ರೀ ಜೊತೆಗೆ, ಜ್ಯೂನಿಯರ್ ಡಾಕ್ಟರ್ ಆಗಿ ವಿನಯ್ ಸೇರಿಕೊಂಡನು.

ನಂತರ ತನಗಿಂತ ಹಿರಿಯ ಡಾಕ್ಟರ್ ನಾಗಶ್ರೀ ಅವರನ್ನ ಪುಸಲಾಯಿಸಿ ಲವ್ ಮಾಡ್ತಾನೆ. ಮದುವೆ ಮಾಡಿಕೊಳ್ಳುವುದಾಗಿ ಲೈಂಗಿಕ ಸಂಬಂಧವನ್ನೂ ಬೆಳೆಸುತ್ತಾನೆ. ನಂತರ, ಮದುವೆ ಮಾಡಿಕೊಳ್ಳುವಂತೆ ಕೇಳಿದಾಗ ನೀನು ನನಗಿಂತ 2 ವರ್ಷ ದೊಡ್ಡವಳು ಮದುವೆ ಮಾಡಿಕೊಳ್ಳಲು ಮನೆಯಲ್ಲಿ ಒಪ್ಪುತ್ತಿಲ್ಲ ಎಂದು ನಾಟಕ ಮಾಡಿದ್ದಾನೆ. 

Source link

Leave a Reply

Your email address will not be published. Required fields are marked *