Headlines

ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ: ಕೃತಿಚೌರ್ಯ ಎಂದವರಿಗೆ ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯೆ

ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ: ಕೃತಿಚೌರ್ಯ ಎಂದವರಿಗೆ ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯೆ


ಗೂಗಲ್‌ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ: ಕೃತಿಚೌರ್ಯ ಎಂದವರಿಗೆ ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯೆ

ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ (ಲವ್ ಮಾಕ್‌ಟೇಲ್ 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ್ದಾರೆ. ಅದರಿಂದಾಗಿ ಡಾರ್ಲಿಂಗ್ ಕೃಷ್ಣ ಗರಂ ಆಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹಲವು ವಿಷಯಗಳಿಗೆ ತಿಳಿಸಿದ್ದಾರೆ. ‘ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಆರೋಪದಲ್ಲಿ ಲಾಜಿಕ್ ಇಲ್ಲ. ಚಿತ್ರಕತೆ, ಡೈಲಾಗ್ ಅಥವಾ ಸೀನ್ ಕೂಡ ಕಾಪಿ ಆಗಿಲ್ಲ ಅಂತ ಅವರೇ ಹೇಳಿದ್ದಾರೆ. ಮತ್ತೆ ಯಾಕೆ ಬಂದಿದ್ದಾರೆ? ಸೋಶಿಯಲ್ ಮೀಡಿಯಾದಲ್ಲಿ, ಗೂಗಲ್‌ನಲ್ಲಿ ಸಿಗುವ ಕಥೆಯನ್ನು ಇಟ್ಟುಕೊಂಡು ಬಂದು ಇದು ಅವರ ಕಥೆ ಅಂತ ಹೇಳುತ್ತಿದ್ದಾರಲ್ಲ. ಇವರಿಗೆ ಕಾಮನ್ ಸೆನ್ಸ್ ಏನಾದರೂ ಇದೆಯಾ?’ ಎಂದು ಡಾರ್ಲಿಂಗ್ ಕೃಷ್ಣ (ಡಾರ್ಲಿಂಗ್ ಕೃಷ್ಣ) ಅವರು ಖಡಕ್ ಆಗಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *