ದರ್ಶನ್ ಮ್ಯಾಜರ್ ಆಗಿದ್ದ ಮಲ್ಲಿಕಾರ್ಜುನ ಅವರು ಹಲವು ವರ್ಷಗಳ ಕಾಲ ತಲೆಮರಿಸಿಕೊಂಡಿದ್ದರು. ಅವರ ಕಾಣೆ ಆದ ಪ್ರಕರಣದಲ್ಲಿ ತನಿಖೆ ನಡೆಯಬೇಕು ಎಂದೆಲ್ಲ ಆಗ್ರಹ ಕೇಳಿ ಬಂದವು. ಈಗ ಮಲ್ಲಿಕಾರ್ಜುನ್ ಮರಳಿದ್ದು ತಮ್ಮ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಲಾಗಿದೆ. ಆ ಸಂದರ್ಭದ ಲೈವ್ ವಿಡಿಯೋ ಇಲ್ಲಿದೆ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.