ಡೆವಿಲ್ ಸಿನಿಮಾ ಇಂದು ವಿಶ್ವಾದ್ಯಂತ ತೆರೆಗೆ ಬಂದಿದೆ. ದರ್ಶನ್ ಅಭಿಮಾನಿಗಳಿಗೆ ಇಂದು ಹಬ್ಬವೇ ಸರಿ. ಎಲ್ಲ ಕಡೆ ಸಂಭ್ರಮ ಮುಗಿಲುಮುಟ್ಟಿದೆ. ಮುಂಜಾನೆ 6.30ರಿಂದ ಶೋಗಳು ಆರಂಭ ಆಗಿವೆ. ಎಲ್ಲಾ ಶೋಗಳು ಹೌಸ್ಫುಲ್ ಆಗಿವೆ. ಮಲ್ಟಿಪ್ಲೆಕ್ಸ್‌ಗಳಲ್ಲಿಯೂ ಸಿನಿಮಾನ ದೊಡ್ಡ ಸಂಖ್ಯೆಯಲ್ಲಿ ವೀಕ್ಷಿಸಲಾಗುತ್ತಿದೆ. ಸೆಲಬ್ರೇಷನ್ ಚಿತ್ರದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.