ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

ಅರುಣ್ ಸಾಗರ್ ಪ್ರಸಾದ್, ಸಾಯಿ ಕುಮಾರ್ (ಸಾಯಿ ಕುಮಾರ್) ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಘಾರ್ಗ’ ಸಿನಿಮಾದ ಟ್ರೈಲರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದೆ. ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಅವರನೇ ಸಿನಿಮಾದ ನಾಯಕ. ಸಿನಿಮಾದಲ್ಲಿ ದರ್ಶನ್ ಸಿನಿಮಾದ ಹಾಡಿನ ರೀಮಿಕ್ಸ್ ವರ್ಷನ್ ಬಳಸಿದ್ದು ಸಖತ್ ಚರ್ಚೆ. ಇದೀಗ ಸಿನಿಮಾದ ನಿರ್ದೇಶಕ ಎಂ ಶಶಿಧರ್ ಈ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *