ದರ್ಶನ್ ಹಾಗೂ ಪವಿತ್ರಾ ಗೌಡ ಒಟ್ಟಿಗೆ ವಾಸವಿದ್ದರು. ಇವರು ವಿವಾಹ ಆಗಿದ್ದರೇ ಎಂಬ ಪ್ರಶ್ನೆ ಅನೇಕರಿಗೆ ಮೂಡಿದ್ದು ಇದೆ. ಆದರೆ, ಇದಕ್ಕೆ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಈಗ ಇವರ ಹೊಸ ಫೋಟೋ ಒಂದು ವೈರಲ್ ಆಗಿದೆ. ಈ ಫೋಟೋದಲ್ಲಿ ಇವರು ಸತಿ-ಪತಿ ರೀತಿ ಕಾಣಿಸಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್ ಆಗಿವೆ.
ದರ್ಶನ್ ಪವಿತ್ರ್ ಮ್ಯಾರೇಜ್ ಫೋಟೋಸ್ ಅಂತ ಒಂದು ರೀಲ್ ವಿಡಿಯೋ ವೈರಲ್ ಆಗಿದೆ. ಪವಿತ್ರಾ ಕತ್ತಲ್ಲಿ ಅರಿಷಿಣ ದಾರ ಇದೆ. ಮದುವೆಯ ಉಡುಪಿನಲ್ಲಿ ದರ್ಶನ್ ಹಾಗೂ ಪವಿತ್ರಾ ಕಾಣಿಸಿಕೊಂಡಿದ್ದಾರೆ. ಹತ್ತು ವರ್ಷಗಳ ಹಿಂದೆ ತೆಗ್ದಿರೋ ಫೋಟೋಗಳು. ದರ್ಶನ್ ಅವರಿಗೆ ಅಪಘಾತವಾಗಿ ಕೈಗೆ ಪೆಟ್ಟಾಗಿತ್ತು. ಆಗ ದರ್ಶನ್‌ಗೆ ಪವಿತ್ರಾ ಊಟ ಮಾಡಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.