Headlines

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ದಾವಣಗೆರೆ, ಮಾರ್ಚ್ 27: ದಾವಣಗೆರೆಯಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆ ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *