ದಾವಣಗೆರೆಯಲ್ಲಿ ಕಾಂಗ್ರೆಸ್​​ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು

ದಾವಣಗೆರೆಯಲ್ಲಿ ಕಾಂಗ್ರೆಸ್​​ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು


ದಾವಣಗೆರೆಯಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಿಸಿ ತುಪ್ಪದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸದ್ದು

ದಾವಣಗೆರೆ, (ಮಾರ್ಚ್ 25): ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (ದಾವಣಗೆರೆ ಉಪಚುನಾವಣೆ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದರೆ, ಕಾಂಗ್ರೆಸ್‌ಗೆ(ಕಾಂಗ್ರೆಸ್) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (ಸಾದಿಕ್ ಪೈಲ್ವಾನ್) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್ ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ ಮಾತನಾಡಿದ್ದಾರೆ ಕೇಳಿ.

ಇದನ್ನೂ ಓದಿ: ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ



Source link

Leave a Reply

Your email address will not be published. Required fields are marked *