Headlines

ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಬಿಜೆಪಿ ಮಿತ್ರ ಜೆಡಿಎಸ್ ಮುಖಂಡ

ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಬಿಜೆಪಿ ಮಿತ್ರ ಜೆಡಿಎಸ್ ಮುಖಂಡ


ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಬಿಜೆಪಿ ಮಿತ್ರ ಜೆಡಿಎಸ್ ಮುಖಂಡ

ದಾವಣಗೆರೆ, (ಮಾರ್ಚ್ 16): ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಳದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇದೇ ಏಪ್ರಿಲ್ 9 ರಂದು ಮತದಾನ ನಡೆಯಲಿದೆ, ಮೇ 4 ರಂದು ಫಲಿತಾಂಶ ಪ್ರಕರಣ. ಇನ್ನು ಎಲೆಕ್ಷನ್ ಘೋಷಣೆಯಾಗುತ್ತಿದ್ದಂತೆಯೇ ಇತ್ತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಕಾಂಗ್ರೆಸ್, ಕ್ಷೇತ್ರವನ್ನು ಮರಳಿ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದರೆ ಬಿಜೆಪಿ ಬೈ ಎಲೆಕ್ಷನ್ ನಲ್ಲಿ ಕಮಲ ಅರಳಿಸುವ ತಂತ್ರ ರೂಪಿಸುತ್ತಿದೆ. ಇದರ ಮಧ್ಯೆ ಬಿಜೆಪಿ ಮೈತ್ರಿ ಪಕ್ಷ ಜೆಡಿಎಸ್ ಮುಖಂಡ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *